Student Data Privacy

2025

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಇತ್ತೀಚೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಹಾಗು ಮೊಬೈಲ್ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯೊಂದನ್ನು (Facial Recognition System) ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಜಾರಿಗೆ ತರುವುದಾಗಿ ಘೋಷಿಸಿದೆ. ಈ ವ್ಯವಸ್ಥೆಯು ಈಗಾಗಲೇ ಬಳಸಲಾಗುತ್ತಿರುವ SATSಗೆ ಜೋಡಣೆಯಾಗಿದ್ದು, ಶಾಲೆಗಳಲ್ಲಿ ಹಾಜರಾತಿ, ಹಾಗು, ಬಿಸಿ ಊಟದಂತಹ…